ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm