ಬ್ರೇಕಿಂಗ್ ನ್ಯೂಸ್
22-08-20 11:48 am Mangalore Reporter ಕ್ರೈಂ
ಬಂಟ್ವಾಳ, ಆ. 21: ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಪರನೀರು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಉದಯ ಹಲ್ಲೆಗೆ ಒಳಗಾದ ಯುವಕನಾಗಿದ್ದು ಆತ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರ ಕೆಲವರು ಇದ್ದ ತಂಡ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಒಡ್ಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲ್ಲೆ ನಡೆಸಿರುವ ತಂಡದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮನೆಯೊಂದರಿಂದ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ತಂಡ ಯುವಕನನ್ನು ಕಲ್ಲಡ್ಕದ ಪರನೀರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿತ್ತು.
VIdeo:
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm