ಬ್ರೇಕಿಂಗ್ ನ್ಯೂಸ್
02-04-21 01:22 pm Mangalore Correspondent ಕ್ರೈಂ
ಮಂಗಳೂರು, ಎ.2: ಬಸ್ಸಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದಾನೆಂಬ ಕಾರಣಕ್ಕೆ ತಂಡವೊಂದು ಬಸ್ಸನ್ನು ತಡೆದು ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಗರದ ಪಂಪ್ ವೆಲ್ ನಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನಲ್ಲಿ ಜೋಕಟ್ಟೆ ನಿವಾಸಿ ಅನ್ವರ್ ಎಂಬಾತನ ಜೊತೆ ಹಿಂದು ಯುವತಿ ಇರುವುದನ್ನು ತಿಳಿದು ಸ್ಥಳೀಯ ಹಿಂದು ಸಂಘಟನೆ ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ಯುವಕ ತಡಬಡಾಯಿಸಿದ್ದು ತನಿಗೆ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಆಕೆಯ ಪೋಷಕರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಯುವಕನ ಮೇಲೆ ಚೂರಿಯಿಂದ ಇರಿದ ಗಾಯಗಳಾಗಿದೆ ಎನ್ನಲಾಗುತ್ತಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೇಲ್ನೋಟಕ್ಕೆ ನೈತಿಕ ಪೊಲೀಸ್ ಗಿರಿ ಪ್ರಕರಣ ಇದಾಗಿದ್ದು, ಯುವಕರು ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಿರುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಘಟನೆ ನಡೆದ ಕೂಡಲೇ ಸ್ಥಳಕ್ಕೆ ಡಿಸಿಪಿ ಹರಿರಾಮ್ ಶಂಕರ್ ಧಾವಿಸಿದ್ದು ಗಲಭೆ ನಿರತ ಯುವಕರನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm