ಬ್ರೇಕಿಂಗ್ ನ್ಯೂಸ್
03-04-21 01:18 pm Headline Karnataka News Network ಕ್ರೈಂ
ಗೋರಖ್‌ಪುರ,ಎ.3: ಉತ್ತರ ಪ್ರದೇಶದ ಗೋರಖ್‌ಪುರದ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾರಾಯಣಪುರದ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿಯ ಸೆಕ್ಟರ್ ಉಸ್ತುವಾರಿ 52 ವರ್ಷದ ಬ್ರಿಜೇಶ್ ಸಿಂಗ್ ಅವರನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಹತ್ಯೆ ಮಾಡಿದ್ದಾರೆ. ಈ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಬ್ರಿಜೇಶ್ ಸಿಂಗ್ ಪ್ರಧಾನ ಅಭ್ಯರ್ಥಿಯಾಗಿದ್ದರು.
ಇಂದು (ಶನಿವಾರ) ಅಭ್ಯರ್ಥಿಗಳ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದರು. ಚುನಾವಣಾ ಪೈಪೋಟಿ ಹಿನ್ನೆಲೆ ಬಿಜೆಪಿ ಮುಖಂಡ ಬ್ರಿಜೇಶ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಅನೇಕರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬ್ರಿಜೇಶ್ ಸಿಂಗ್ ಗ್ರಾಮದಲ್ಲಿ ಸಾರ್ವಜನಿಕರ ಜತೆ ಮಾತುಕತೆ ನಡೆಸಿದ ಬಳಿಕ ಮೊಗಲ್ಹಾದಲ್ಲಿರುವ ತಮ್ಮ ನಿವಾಸಕ್ಕೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ, ಅವರ ಎದೆ ಮತ್ತು ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
Uttar Pradesh BjP leader shot dead in Gorakhpur over political rivalry
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 10:25 pm
Udupi Correspondent
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm