ಬ್ರೇಕಿಂಗ್ ನ್ಯೂಸ್
07-04-21 02:47 pm Mangalore Correspondent ಕ್ರೈಂ
ಮಂಗಳೂರು, ಎ.7 : ಫೆಡರಲ್ ಬ್ಯಾಂಕಿನ ಕಂಕನಾಡಿ ಶಾಖೆಯ ಸಿಡಿಎಂ ಯಂತ್ರಕ್ಕೆ ವ್ಯಕ್ತಿಯೊಬ್ಬ ನಕಲಿ ನೋಟ್ ಡೆಪಾಸಿಟ್ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.

ಫೆಡರಲ್ ಬ್ಯಾಂಕ್ನ ಮೂಡುಬಿದಿರೆ ಶಾಖೆಯಲ್ಲಿ ಖಾತೆ ಹೊಂದಿರುವ ಅಬ್ದುಲ್ ಎಂಬಾತ ನಕಲಿ ನೋಟುಗಳನ್ನು ಡೆಪಾಸಿಟ್ ಮಾಡಿದ್ದಾನೆ. ಅಬ್ದುಲ್ ಯುವೇಶ್ ಫೆಡರಲ್ ಬ್ಯಾಂಕ್ನ ಸಿಡಿಎಂ ಯಂತ್ರಕ್ಕೆ 2 ಸಾವಿರ ರೂ. ಹಾಗೂ 500 ರೂ. ಮುಖಬೆಲೆಯ 31,500 ರೂ. ಮೌಲ್ಯದ ನಕಲಿ ನೋಟುಗಳನ್ನು ಡೆಪಾಸಿಟ್ ಮಾಡಿದ್ದ. ಮರುದಿನ ಸಿಡಿಎಂ ಯಂತ್ರ ಸ್ಥಗಿತಗೊಂಡಿದ್ದು ಈ ವೇಳೆ ಪರಿಶೀಲನೆ ನಡೆಸಿದಾಗ ಯಂತ್ರದಲ್ಲಿ ಹಣ ಇರಬೇಕಾದ ಸ್ಥಳದಲ್ಲಿ ಎರಡು ಸಾವಿರ ರೂ.ಗಳ 15 ನೋಟು ಹಾಗೂ 500 ರೂ. ಮುಖಬೆಲೆಯ ನೋಟೊಂದು ಸ್ಥಗಿತಗೊಂಡಿತ್ತು.

ನೋಟುಗಳನ್ನು ಹೊರತೆಗೆದು ಪರಿಶೀಲಿಸಿದಾಗ 2 ಸಾವಿರದ 15 ನೋಟು ನಕಲಿ ಎಂಬುದು ಗೊತ್ತಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man arrested for depositing fake notes in to cash deposit machine in Kankandy Federal Bank. The accused has been identified as Abdul
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm