ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm