ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.

ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm