ಬ್ರೇಕಿಂಗ್ ನ್ಯೂಸ್
23-08-20 07:31 pm Udupi Reporter ಕ್ರೈಂ
ಉಡುಪಿ, ಆಗಸ್ಟ್ 23: ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಮಿಳುನಾಡಿನ ತಿರುವನ್ ವೆಲ್ಲಿ ಜಿಲ್ಲೆಯ ಕರುತಪಾಂಡಿ (40) ಮತ್ತು ಪಶ್ಚಿಮ ಬಂಗಾಳದ ವಾನು ಹಲ್ ದಾರ್ (30) ಎಂದು ಗುರುತಿಸಲಾಗಿದೆ.
ಉತ್ತರಪ್ರದೇಶದಿಂದ ಕರಾವಳಿಗೆ ಬಿದಿರು ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಬ್ರಹ್ಮಾವರ ತಾಲೂಕು ಹೇರೂರು ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿ ಸುಮಾರು 49 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭ ಡಿಸಿಐಬಿ ಇನ್ಸ್ ಪೆಕ್ಟರ್ ಮಂಜಪ್ಪ, ಎಎಸ್ಐ ರವಿಚಂದ್ರ, ಸಂತೋಷ್ ಕುಂದರ್, ರಾಮು ಹೆಗ್ಡೆ, ದಯಾನಂದ್, ರಾಜ್ ಕುಮಾರ್, ಚಂದ್ರ ಶೆಟ್ಟಿ, ಸುರೇಶ್, ರಾಘವೇಂದ್ರ, ಶಿವಾನಂದ್ ಉಪಸ್ಥಿತರಿದ್ದರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm