ಬ್ರೇಕಿಂಗ್ ನ್ಯೂಸ್
14-04-21 11:12 am Headline Karnataka News Network ಕ್ರೈಂ
ಬೆಂಗಳೂರು, ಏ. 14: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಪುಟ್ಟೇನಹಳ್ಳಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿ ಕೊಲೆ ಅರೋಪಿಯಾಗಿದ್ದು, ಮನೆಯಲ್ಲಿದ್ದ ಹಣ ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಎರಡು ಕೊಲೆ ಮಾಡಿದ್ದ. ಆತನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ಏಪ್ರಿಲ್ 7ರಂದು ಜೆಪಿ ನಗರದ 7ನೇ ಹಂತದಲ್ಲಿನ ಮನೆಯಲ್ಲಿ ಮಮತಾ ಬಸು ಮತ್ತು ದೇವ ಬ್ರಥಾ ಅವರ ಮೇಲೆ ಹಲ್ಲೆ ನಡೆಸಿದ್ದ ಮಂಜುನಾಥ್ ಅವರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ್ದ.
ಲಬಂಧಿತ ಆರೋಪಿ ಮಂಜುನಾಥ್ ಮೇಲೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಕೇಸ್ಗಳಿವೆ. ಆರೋಪಿ ಮಂಜುನಾಥ್ನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಇನ್ಸ್ಪೆಕ್ಟರ್ ಕಿಶೋರ್ ಆತನ ಮೇಲೆ ಗುಂಡು ಹಾರಿಸಿ ಬಂಧನ ಮಾಡಿದ್ದಾರೆ.
The Bengaluru police on Wednesday morning opened fire at a Double murder case accused to nab him after he allegedly attacked police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm