ಬ್ರೇಕಿಂಗ್ ನ್ಯೂಸ್
15-04-21 03:27 pm Headline Karnataka News Network ಕ್ರೈಂ
ವಿಶಾಖಪಟ್ಟಣಂ, ಏ.15 : ಮಗಳ ಮೇಲಿನ ಅತ್ಯಾಚಾರಗೈದ ಸಿಟ್ಟಿನಲ್ಲಿ ಆರೋಪಿಯ ಇಡೀ ಕುಟುಂಬವನ್ನೇ ಕೊಚ್ಚಿ ಹಾಕಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಅಪ್ಪಲರಾಜು ಎಂದು ಗುರುತಿಸಲಾಗಿದೆ. ಅಪ್ಪಲರಾಜು ಮಗಳನ್ನು ಇತ್ತೀಚೆಗೆ ಆಸ್ತಿ ದ್ವೇಷದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದ. ಇದೇ ಸೇಡಿನಲ್ಲಿ ಅಪ್ಪಲರಾಜು, ಆರೋಪಿಯ ಕುಟುಂಬದ ಆರು ಮಂದಿಯನ್ನು ರಾತ್ರೋರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆದರೆ ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದ. ಅಪ್ಪಲರಾಜು ಕುಟುಂಬಕ್ಕೂ ಆರೋಪಿಯ ಕುಟುಂಬಕ್ಕೂ ಆಸ್ತಿ ವಿಷಯದಲ್ಲಿ ಜಗಳ ನಡೆದಿದ್ದು ಅದೇ ಹಿನ್ನೆಲೆಯಲ್ಲಿ ಮುಯ್ಯಿಗೆ ಮುಯ್ಯಿ ಎನ್ನುವಂತೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ.

ಬುಧವಾರ ಮಧ್ಯರಾತ್ರಿ ಈ ಎರಡೂ ಕುಟುಂಬದ ನಡುವೆ ಜಗಳ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆನಂತರ ಕೊಲೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಸಂಗತಿ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದು ಬರ್ಬರ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ.
In a horrific incident that took place in Juttada of Pendurthi Mandal in the Visakhapatnam district, six members of the same family were brutally murdered. The accused was identified as Appalaraju and it seems that he killed six people over the past disputes. Upon receiving the information, police rushed to the scene.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm