ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm