ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm