ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm