ಬ್ರೇಕಿಂಗ್ ನ್ಯೂಸ್
08-05-21 02:06 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಮೇ 8 : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಏನೆಕಲ್ಲು ನಿವಾಸಿ ಅರುಣ್ ಎಂಬಾತ 17ರ ಹರೆಯದ ದಲಿತ ಬಾಲಕಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಬಾಲಕಿಯ ಹೊಟ್ಟೆ ಬೆಳೆದಿದ್ದನ್ನು ಗಮನಿಸಿದ ಆಕೆಯ ತಾಯಿ ಸಂಶಯದಿಂದ ಸುಬ್ರಹ್ಮಣ್ಯದ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ.
ಈ ಬಗ್ಗೆ ಆರೋಪಿ ಅರುಣ್ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 17-year-old girl has been raped in Dakshina Kannada Subramanya, Mangalore the police have filed a Pocso case against the accused. The accused has been identified as Arun.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm