ಬ್ರೇಕಿಂಗ್ ನ್ಯೂಸ್
08-05-21 03:12 pm Bangalore Correspondent ಕ್ರೈಂ
Photo credits : prajavani
ಬೆಂಗಳೂರು, ಮೇ 8: ಸರಕಾರ ನಿಗದಿ ಪಡಿಸಿದ ದರಕ್ಕಿಂತ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದ್ದ ಸಿಗಾ ಗ್ಯಾಸಸ್ ಕಂಪನಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಿಗಾ ಗ್ಯಾಸಸ್ ಘಟಕವಿದ್ದು, ಅಲ್ಲಿಂದಲೇ ಆಮ್ಲಜನಕದ ಸಿಲಿಂಡರ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು.
47 ಲೀಟರ್ ಸಿಲಿಂಡರಿಗೆ ರಾಜ್ಯ ಸರಕಾರ 3 ಸಾವಿರ ರೂ. ನಿಗದಿ ಮಾಡಿದೆ. ಆದರೆ, ಅದೇ ಸಿಲಿಂಡರನ್ನು ಸಿಗಾ ಘಟಕದಲ್ಲಿ 6 ಸಾವಿರ ರೂ.ಗೆ ಮಾರುತ್ತಿದ್ದರು. ಈ ಬಗ್ಗೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಂಪನಿ ವ್ಯವಸ್ಥಾಪಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Bangalore Peenya Police crackdown on the sale of oxygen at high price company head Ravikumar has been arrested. Three thousand cost oxygen cylinder was being sold at Six thousand.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm