ಬ್ರೇಕಿಂಗ್ ನ್ಯೂಸ್
14-05-21 03:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಗಡಿ ಮುಚ್ಚಿಸುತ್ತಿದ್ದ ಪೊಲೀಸ್ ಎಎಸ್ಐ ಮತ್ತು ಬಿಜೆಪಿ ಮುಖಂಡನೊಬ್ಬ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ಬೆಳಗ್ಗೆ 9 ಗಂಟೆಗೆ ತೆರೆದಿದ್ದ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಪೊಲೀಸರು ಹೇಳುತ್ತಾ, ಲಾಠಿ ಬೀಸುತ್ತಾ ಸೇರಿದ್ದ ಜನರನ್ನು ಗದರಿಕೊಂಡು ಹೋಗುತ್ತಿದ್ದರು. ಈ ವೇಳೆ, ಗೋಳ್ತಮಜಲು ನಿವಾಸಿ ಬಂಟ್ವಾಳ ತಾಪಂ ಸದಸ್ಯ. ಬಿಜೆಪಿ ಮುಖಂಡ ಮಹಾಬಲ ಆಳ್ವ ಎಂಬವರು ಪೇಟೆಗೆ ಬಂದಿದ್ದು, ಪೊಲೀಸರು ಲಾಠಿ ಬೀಸಿದ್ದು ಅವರ ಮೇಲೂ ತಾಗಿತ್ತು.


ಈ ವಿಚಾರದಲ್ಲಿ ಮಹಾಬಲ ಆಳ್ವ ಮತ್ತು ಪೊಲೀಸ್ ಸಿಬಂದಿ ಕುಂಞ ಎಂಬವರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಅಂಗಡಿ ವ್ಯಾಪಾರಿಗಳು ಕೂಡ ಮಹಾಬಲ ಆಳ್ವ ಜೊತೆ ಸೇರಿದ್ದು ಪೊಲೀಸರ ವಿರುದ್ಧ ಏರಿ ಹೋಗಿದ್ದಾರೆ. ಈ ವೇಳೆ, ಮಹಾಬಲ ಆಳ್ವ ಮತ್ತು ಎಎಸ್ಐ ಪರಸ್ಪರ ತಳ್ಳಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
Bjp member and police sub-inspector assault each other over timings issue in closing shops at Kalladka in Mangalore. FIR has been filed against both and an investigation is in process.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm