ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm