ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm