ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm