ಬ್ರೇಕಿಂಗ್ ನ್ಯೂಸ್
31-08-20 02:51 pm Headline Karnataka News Network ಕ್ರೈಂ
ದಾವಣಗೆರೆ ಆಗಸ್ಟ್.31: ದಾವಣಗೆರೆ ಬಸವ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾನ್ಸ್ ಟೇಬಲ್ ಸನಾವುಲ್ಲಾ ಪಾಕಿಸ್ತಾನದ ಮೇಲೆ ಪ್ರೇಮ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.
'ಪವರ್ ಆಫ್ ಪಾಕಿಸ್ತಾನ್’ ಎಂಬ ಫೇಸ್ಬುಕ್ ಪೇಜ್ ಅನ್ನು , ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡುವ ಮೂಲಕ ಶತ್ರುರಾಷ್ಟ್ರ ಪಾಕಿಸ್ತಾನದ ಪರ ತನ್ನ ಪ್ರೇಮವನ್ನು ಹೊರಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಈ ವಿವಾದಿತ ಫೇಸ್ಬುಕ್ ಲಿಂಕ್ ಹರದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತನಿಖೆ ಕೈಗೊಂಡಿದ್ದಾರೆ. ವಿಚಾರಣೆ ವೇಳೆ ಸನಾವುಲ್ಲಾ ವಾಟ್ಸಾಪ್, ಫೇಸ್ಬುಕ್ನಲ್ಲಿ ಆಘಾತಕಾರಿ ವಿಷಯ, ವಿಚಾರಗಳೂ ಬಯಲಾಗಿವೆ ಎನ್ನಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm