ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm