ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm