ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.
ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm