ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm