ಬ್ರೇಕಿಂಗ್ ನ್ಯೂಸ್
13-07-21 11:15 pm Mangaluru Correspondent ಕ್ರೈಂ
ಬಂಟ್ವಾಳ, ಜು.13: ವಿವಾಹಿತ ಮಹಿಳೆಯನ್ನು ಅತ್ಯಾಚಾರಕ್ಕೊಳಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಅಯ್ಯೂಬ್ ಬಂಧಿತ ಆರೋಪಿ. ಈತ ಬಿ.ಸಿ.ರೋಡ್ ಬಳಿಯ ತಲಪಾಡಿ ನಿವಾಸಿ ವಿವಾಹಿತ ಮಹಿಳೆ ಒಬ್ಬರನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ತನ್ನನ್ನು ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಒತ್ತಾಯ ಪಡಿಸುತ್ತಿದ್ದ. ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ಬಿ.ಸಿ.ರೋಡಿಗೆ ಬಂದಿದ್ದ ಮಹಿಳೆಯನ್ನು ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿಗೆ ಕರೆದೊಯ್ದು ಮೊಬೈಲ್ ನಲ್ಲಿ ಫೋಟೊಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ. ಆನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Man arrested for rape cheating and life threat to a married woman in Bantwal. The arrested has been identified as Mohammad Ayub from B.C Road.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm