ಬ್ರೇಕಿಂಗ್ ನ್ಯೂಸ್
18-07-21 12:55 pm Mangaluru Correspondent ಕ್ರೈಂ
ಉಳ್ಳಾಲ, ಜು.18: ಯುವತಿಯೋರ್ವಳು ಶೌಚಾಲಯದಲ್ಲಿ ಸ್ನಾನ ಮಾಡುತ್ತಿದ್ದುದನ್ನು ವ್ಯಕ್ತಿಯೋರ್ವ ಕಿಟಕಿಯಿಂದ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಪರಾರಿಯಾದ ಘಟನೆ ಕೋಟೆಕಾರು ಮಾಡೂರು ಎಂಬಲ್ಲಿ ನಡೆದಿದೆ.
ಕೋಟೆಕಾರು, ಮಾಡೂರಿನ ನಿವಾಸಿ ಯುವತಿ ಶುಕ್ರವಾರ ಸಂಜೆ ಶೌಚಾಲಯದಲ್ಲಿ ಸ್ನಾನಕ್ಕಿಳಿದ ವೇಳೆ ಕಿಟಕಿಯಿಂದ ಒಳ ಪ್ರವೇಶಿಸಿದ್ದ ಮೊಬೈಲ್ ಕ್ಯಾಮರಾವನ್ನ ಗಮನಿಸಿ ಚೀರಾಡಿದ್ದು ಮನೆಯಲ್ಲಿದ್ದ ತಾಯಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ತಾಯಿ ಹೊರ ಹೋಗಿ ನೋಡಿದಾಗ ಬಚ್ಚಲು ಮನೆಯ ಕಿಟಕಿಗೆ ಏರಲು ಬೆಂಚು ಇಟ್ಟಿದ್ದು ಕಂಡುಬಂದಿದ್ದು ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ.
Girl allegedly video graphed while taking bath case filed at Ullal police station. The girl is a resident of Kotekar.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm