ಬ್ರೇಕಿಂಗ್ ನ್ಯೂಸ್
19-07-21 08:21 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 19: ಪತ್ನಿ ಜೊತೆ ಬ್ಯಾಂಕಿಗೆ ಬಂದಿದ್ದ ಹಳೇ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಬ್ಯಾಂಕಿನೊಳಗೇ ಕಡಿದು ಹತ್ಯೆ ಮಾಡಿದ್ದಾರೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲ ಎಂಟನೇ ಬ್ಲಾಕಿನ ಯೂನಿಯನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ. ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆಗೊಳಗಾದ ವ್ಯಕ್ತಿ. ಪತ್ನಿ ಜೊತೆ ಬೈಕಿನಲ್ಲಿ ಬ್ಯಾಂಕ್ಗೆ ಆಗಮಿಸಿದ್ದ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಬ್ಯಾಂಕ್ ನೊಳಗೆ ನುಗ್ಗಿದ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದೆ.
ಆಡುಗೋಡಿ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಬಬ್ಲಿ ಕೊರಮಂಗಲದ ರಾಜೇಂದ್ರ ಸ್ಲಂ ನಿವಾಸಿಯಾಗಿದ್ದ. ಹಳೆ ದ್ವೇಷಕ್ಕೆ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
2011 ರ ವರೆಗೂ ಅಪರಾಧ ಚಟುವಟಿಕೆಯಲ್ಲಿದ್ದ ಬಬ್ಲಿ ಆಬಳಿಕ ಎಲ್ಲವನ್ನೂ ಬಿಟ್ಟು ಚರ್ಚ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಈ ವೇಳೆ ಕೆಲವು ರೌಡಿಶೀಟರ್ ಗಳ ಜೊತೆ ವೈಮನಸ್ಸಿದ್ದು, ಬಡ್ಡಿ ವ್ಯವಹಾರ ಕೂಡ ಮಾಡುತ್ತಿದ್ದ. ಇದೇ ವ್ಯವಹಾರದಲ್ಲಿ ಸಾಕಷ್ಟು ಶತ್ರುಗಳು ಹುಟ್ಟಿಕೊಂಡಿದ್ರು ಎನ್ನಲಾಗಿದೆ. ಈ ಕಾರಣಕ್ಕಾಗಿ ಕೊಲೆ ನಡೆದಿರುವ ಸಾಧ್ಯತೆಯಿದೆ.
A murder in broad daylight inside a bank in Koramangala on Monday afternoon created fear among the residents and bank customers. Babli was a rowdy sheeter of Adugodi police station. He was an accused in murder, attempt to murder and other cases. The police suspect a rival gang located in Vivek Nagar is behind the murder. Special teams have been formed to nab the assailants. A gang of seven or eight masked miscreants barged into the Union Bank in Koramangala 8th block and killed rowdy sheeter Babli around 1.30 pm. Babli was in his late 30s.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm