ಬ್ರೇಕಿಂಗ್ ನ್ಯೂಸ್
20-07-21 09:39 am Headline Karnataka News Network ಕ್ರೈಂ
ಮುಂಬೈ, ಜುಲೈ 20; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್‌ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.
ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.
45 ವರ್ಷದ ರಾಜ್ ಕುಂದ್ರಾ ನಟಿ ಶಿಲ್ಪಾ ಶೆಟ್ಟಿ ಅವರ ಜೊತೆ 2009ರಲ್ಲಿ ವಿವಾಹವಾಗಿದ್ದರು. ಇದು ಅವರಿಗೆ 2ನೇ ವಿವಾಹವಾಗಿತ್ತು. ಈ ದಂಪತಿಗೆ ವಿಹಾನ್ ರಾಜ್ ಎಂಬ 9 ವರ್ಷದ ಮಗನಿದ್ದಾನೆ. ವರ್ಷಗಳ ಹಿಂದೆ ಸರೋಗೆಸಿ ಮೂಲಕ ಸಮಿಷಾ ಎಂಬ ಹೆಣ್ಣು ಮಗುವನ್ನು ಈ ದಂಪತಿ ಪಡೆದುಕೊಂಡಿದ್ದಾರೆ. ಸದ್ಯ ರಾಜ್ ಕುಂದ್ರಾ ಮೇಲೆ ಇಂಥದ್ದೊಂದು ಆರೋಪ ಬಂದಿರುವುದು ಚಿತ್ರರಂಗದಲ್ಲಿ ದೊಡ್ಡ ಸಂಚಲವನ್ನು ಉಂಟು ಮಾಡಿದೆ.
Actor Shilpa Shetty's husband, businessman Raj Kundra has been arrested by the Mumbai police over a case involving pornographic films. The Mumbai Police said they arrested Mr Kundra on Monday "as he appears to be the key conspirator of this".
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm