ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.




ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm