ಬ್ರೇಕಿಂಗ್ ನ್ಯೂಸ್
04-09-20 07:01 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಕೊನೆಗೂ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಈಗ ಅಧಿಕೃತವಾಗಿ ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಚಿತ್ರನಟಿಯ ಬಂಧನವನ್ನು ಖಚಿತಪಡಿಸಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ಇಂದು ಬೆಳಗ್ಗೆ ಯಲಹಂಕದ ರಾಗಿಣಿ ಮನೆಗೆ ರೈಡ್ ಮಾಡಿದ್ದ ಪೊಲೀಸರಿಗೆ ಅಲ್ಲಿ ಗಾಂಜಾ ಸ್ಟಾಕ್ ಸಿಕ್ಕಿತ್ತು ಎನ್ನಲಾಗ್ತಿದೆ. ಇವೆಲ್ಲ ಕಾರಣದಿಂದ ಬಂಧಿಸಿರುವ ಪೊಲೀಸರು, ಇನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತಷ್ಟು ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm