ಬ್ರೇಕಿಂಗ್ ನ್ಯೂಸ್
04-09-20 07:20 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಮತ್ತೊಬ್ಬ ಡ್ರಗ್ ಕಿಂಗ್ ಪಿನ್ ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.
ದೆಹಲಿ ಮೂಲದ ವೀರೇನ್ ಖನ್ನಾ ಬಂಧಿತ. ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದೆಹಲಿಗೆ ತೆರಳಿದ್ದ ಇಬ್ಬರು ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್, ಆರೋಪಿ ಖನ್ನಾನನ್ನು ಬಂಧಿಸಿದ್ದಾರೆ.
ವೀರೇನ್ ಖನ್ನಾ ಬೆಂಗಳೂರು ಸೇರಿದಂತೆ ವಿವಿಧ ಕಡೆ ದೊಡ್ಡ ಪ್ರಮಾಣದ ಪಾರ್ಟಿಗಳನ್ನು ನಡೆಸುತ್ತಿದ್ದ. ಪ್ರತೀಕ್ ಶೆಟ್ಟಿ, ರಾಜ್ ಜೊತೆಗೆ ಸೇರಿ ಪಾರ್ಟಿಗಳನ್ನು ನಡೆಸುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ. ಈ ಪಾರ್ಟಿಯಲ್ಲಿ ಚಿತ್ರರಂಗದ ನಟ, ನಟಿಯರು ಪಾಲ್ಗೊಳ್ಳುವಂತೆ ವೀರೇನ್ ಖನ್ನಾ ಆಯೋಜನೆ ಮಾಡುತ್ತಿದ್ದ. ಇತ್ತ ಬೆಂಗಳೂರಿನಲ್ಲಿ ಡ್ರಗ್ಸ್ ನಂಟು ಬಹಿರಂಗ ಆಗುತ್ತಲೇ ದೆಹಲಿಗೆ ಎಸ್ಕೇಪ್ ಆಗಿದ್ದ ವೀರೇನ್ ಖನ್ನಾ , ಅಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೆನ್ನತ್ತಿದ ಪೊಲೀಸ್ ತಂಡ ಇದೀಗ ಮಹತ್ವದ ಕಾರ್ಯಾಚರಣೆ ಮೂಲಕ ಖನ್ನಾನನ್ನು ಬಲೆಗೆ ಕೆಡವಿದ್ದಾರೆ.
ವೀರೇನ್ ಖನ್ನಾ ಸ್ಯಾಂಡಲ್ ವುಡ್ ನಟ- ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಆರೋಪ ಹೊಂದಿದ್ದಾನೆ. ಬೆಂಗಳೂರಿನಲ್ಲೇ ಕಾಲೇಜು ಶಿಕ್ಷಣ ಪಡೆದಿದ್ದ ವೀರೇನ್ ಖನ್ನಾ ವಿದೇಶಿ ಪೆಡ್ಲರ್ ಗಳ ನಂಟು ಗಳಿಸಿಕೊಂಡಿದ್ದ. ವಿದೇಶದಿಂದ ಡ್ರಗ್ ತರಿಸಿಕೊಂಡು ಬೇರೆ ಬೇರೆ ಕಡೆಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm