ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್‌ಬುಕ್‌ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್‌ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್‌ಬುಕ್‌ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.


ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm