ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm