ಬ್ರೇಕಿಂಗ್ ನ್ಯೂಸ್
11-08-21 10:50 pm Mangaluru Correspondent ಕ್ರೈಂ
ಕಾಸರಗೋಡು, ಆಗಸ್ಟ್ 11: ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಟಿ.ಕೆ ಪೂಕೋಯ ತಂಙಳ್ ಬುಧವಾರ ಮಧ್ಯಾಹ್ನ ಹೊಸದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪೂಕೋಯ ತಂಙಳ್ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಕಳೆದ ನವಂಬರ್ ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಈ ಬಗ್ಗೆ ಪೊಲೀಸರು ಪೂಕೋಯ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪ್ರಕರಣದ ಇನ್ನೋರ್ವ ಆರೋಪಿ ಹಾಶಿಂ ಎಂಬಾತ ತಲೆಮರೆಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಕ್ಷೇತ್ರದ ಮಾಜಿ ಶಾಸಕ ಎಂ.ಸಿ ಕಮರುದ್ದೀನ್ ಅವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಕಮರುದ್ದೀನ್ ಜೈಲು ವಾಸದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.
T K Pookoya Thangal, key accused in the Fashion Gold Jewellery scam, surrendered at Hosadurga court on Wednesday August 11 afternoon. He is the managing director of the jewellery and has been absconding since November, 2020. He has surrendered after nine months. Police department had issued a look out notice to nab him. Hashim, son of Pookoya, who is another accused in the case, is still at large.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm