ಬ್ರೇಕಿಂಗ್ ನ್ಯೂಸ್
06-09-20 12:36 pm Headline Karnataka News Network ಕ್ರೈಂ
ಮುಂಬೈ, ಸೆ.6: ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವಿನ ಪ್ರಕರಣವನ್ನು ಡ್ರಗ್ಸ್ ಆಯಾಮದಲ್ಲಿ ತನಿಖೆ ನಡೆಸುತ್ತಿರುವ ಮಾದಕ ದ್ರವ್ಯ ನಿಯಂತ್ರಣ ಬ್ಯುರೊ(ಎನ್ಸಿಬಿ) ನಟಿ ಹಾಗೂ ಸುಶಾಂತ್ ಸ್ನೇಹಿತೆ ರಿಯಾ ಚಕ್ರವರ್ತಿಗೆ ಸಮನ್ಸ್ ನೀಡಿದೆ.
ರಿಯಾ ಅವರ ಸಹೋದರ ಶೋವಿಕ್ರನ್ನು ಎನ್ಸಿಬಿ ಬಂಧಿಸಿದ ಎರಡು ದಿನಗಳ ಬಳಿಕ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ತನಿಖಾ ಸಂಸ್ಥೆಯ ಅಧಿಕಾರಿಗಳು ಮುಂಬೈನಲ್ಲಿ ಇಂದು ಬೆಳಗ್ಗೆ ರಿಯಾ ಅವರ ಮನೆಗೆ ತೆರಳಿ ಸಮನ್ಸ್ ನೀಡಿದೆ.
ಮಾದಕ ದ್ರವ್ಯ ನಿಗ್ರಹ ತನಿಖಾ ತಂಡವು ಶೋವಿಕ್ರನ್ನು ಸೆಪ್ಟಂಬರ್ 9ರ ತನಕ ತನ್ನ ವಶಕ್ಕೆ ಪಡೆದ ಬಳಿಕ ಶೋವಿಕ್ನನ್ನು ಆತನ ಸಹೋದರಿಯ ಸಮ್ಮುಖದಲ್ಲಿ ವಿಚಾರಣೆ ನಡೆಸುವುದಾಗಿ ಶನಿವಾರ ಹೇಳಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm