ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm