ಬ್ರೇಕಿಂಗ್ ನ್ಯೂಸ್
21-08-21 11:17 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 21: ತನ್ನದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವಕೀಲರೊಬ್ಬರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಟ್ಲದ ವಿ.ಎಚ್. ಕಾಂಪ್ಲೆಕ್ಸ್ ನಲ್ಲಿ ಕಚೇರಿ ಹೊಂದಿರುವ ಉಮ್ಮರ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆಗಸ್ಟ್ 16 ರಂದು ಸಂಜೆ ಯಾರೂ ಇಲ್ಲದ ವೇಳೆ ತನ್ನ ಮೈಮುಟ್ಟಿ ತಬ್ಬಿಕೊಳ್ಳಲು ಯತ್ನಿಸಿದ್ದು ಅಶ್ಲೀಲವಾಗಿ ವರ್ತಿಸಿದ್ದಾರೆಂದು ಯುವತಿ ದೂರು ನೀಡಿದ್ದರು. ಘಟನೆ ಬಗ್ಗೆ ಮನೆಯಲ್ಲಿ ಹೇಳುತ್ತೇನೆ ಎಂದಿದ್ದಕ್ಕೆ, ನೀನು ಮನೆಯಲ್ಲಿ ಹೇಳಿದರೆ ನಿನ್ನದೇ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ್ದಾರೆ ಎಂಬುದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.
ಕಿರುಕುಳ ದೂರಿನಂತೆ, ಪೊಲೀಸರು ಆರೋಪಿ ವಕೀಲ ಉಮ್ಮರ್ ಅನ್ನು ಬಂಧಿಸಿದ್ದಾರೆ. ವಕೀಲನ ಬಂಧನ ಆಗಿರುವುದನ್ನು ಎಸ್ಪಿ ದೃಢಪಡಿಸಿದ್ದಾರೆ.
Puttur Lawyer arrested for misbehaving with the Lady staff at his office. The arrested lawyer has been identified as Umar
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am