ಬ್ರೇಕಿಂಗ್ ನ್ಯೂಸ್
27-08-21 06:01 pm Headline Karnataka News Network ಕ್ರೈಂ
ಬೆಳಗಾವಿ, ಆಗಸ್ಟ್ 27/: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿರುವಾಗಲೇ ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತ ಯುವತಿ ಮೇಲೆ ಐವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಈ ವಿಷಯ ಎಲ್ಲಿಯೂ ಬಾಯ್ಬಿಡದಂತೆ ಅಪ್ರಾಪ್ತ ಯುವತಿ ಹಾಗೂ ಪೋಷಕರಿಗೆ ಅತ್ಯಾಚಾರಿಗಳು ಬೆದರಿಕೆಯೊಡ್ಡಿದ್ದರು. ಈ ಕುರಿತು ಎರಡು ದಿನಗಳ ಹಿಂದೆ ಮೂಡಲಗಿ ಸಿಡಿಪಿಓ ಅಧಿಕಾರಿಗೆ ಅನಾಮಧೇಯ ಪತ್ರ ಬಂದಿದ್ದು ಅದನ್ನು ಆಧರಿಸಿ, ಸಿಡಿಪಿಒ ಹಾಗೂ ಘಟಪ್ರಭಾ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವರು ಅತ್ಯಾಚಾರಿಗಳ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟಪ್ರಭಾ ಪೋಲಿಸರು ಪೋಲಿಸರು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm