ಬ್ರೇಕಿಂಗ್ ನ್ಯೂಸ್
30-08-21 03:55 pm Mangaluru Correspondent ಕ್ರೈಂ
ಉಳ್ಳಾಲ, ಆ.30: ತೊಕ್ಕೊಟ್ಟು ಚರ್ಚ್ ಬಳಿ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಾನಮತ್ತನಾಗಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿ ಸೈಕಲಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಿನ್ಯ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.

ಪೈಂಟಿಂಗ್ ಕೆಲಸ ಮಾಡುತ್ತಿರುವ ರವಿರಾಜ್ ಕೆಲಸ ನಿಮಿತ್ತ ಇಂದು ತೊಕ್ಕೊಟ್ಟಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಅಪ್ರಾಪ್ತ ಯುವತಿ ಸೈಕಲ್ ನಲ್ಲಿ ಹೋಗುತ್ತಿದ್ದುದನ್ನು ನೋಡಿದ ಆರೋಪಿ ರವಿರಾಜ್ ಸೈಕಲ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಕಿರುಕುಳ ನೀಡಿದ್ದು, ಇದನ್ನು ನೋಡಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm