ಬ್ರೇಕಿಂಗ್ ನ್ಯೂಸ್
07-09-21 11:51 am Headline Karnataka News Network ಕ್ರೈಂ
ಮೈಸೂರು, ಸೆ.7: ಗ್ಯಾಂಗ್ ರೇಪ್ ಪ್ರಕರಣದಲ್ಲಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 23 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಘಟನೆ ನಡೆದ ಮೂರು ದಿನಗಳಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿದ್ದರು. ನಂತರ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಆರನೇ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.



ಆರೋಪಿಗಳ ವಿಚಾರಣೆ ವೇಳೆ ಏಳನೇ ಆರೋಪಿಯ ಬಗ್ಗೆಯೂ ಮಾಹಿತಿ ನೀಡಿದ್ದರು. ಅದರಂತೆ ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯ ಸೆರೆಗಾಗಿ ಮೈಸೂರು ನಗರ ಪೊಲೀಸ್ ಆಯುಕ್ತರು ಎಸಿಪಿ ನೇತೃತ್ವದಲ್ಲಿ ತಂಡ ರಚಿಸಿದ್ದರು. ನಿರಂತರ ಕಾರ್ಯಾಚರಣೆ ಬಳಿಕ ತಮಿಳುನಾಡಿನ ಗ್ರಾಮವೊಂದರಲ್ಲಿ ಅಡಗಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಮೈಸೂರಿಗೆ ಕರೆ ತಂದಿದ್ದಾರೆ. ಗ್ಯಾಂಗ್ ರೇಪ್ ಘಟನೆ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
police arrested 7th accused in mysuru gang rape incident.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm