ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm