ಬ್ರೇಕಿಂಗ್ ನ್ಯೂಸ್
11-09-21 02:03 pm Mangaluru Correspondent ಕ್ರೈಂ
ಪುತ್ತೂರು, ಸೆ.11: ಉಪ್ಪಿನಂಗಡಿ ಸಮೀಪದ ಉದನೆ ಬಳಿ ನಿನ್ನೆ ಗಣೇಶೋತ್ಸವ ನಡೆಸಿದ್ದ ಗಣಪತಿ ಕಟ್ಟೆಯ ಮೇಲೆ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ಎತ್ತಿ ಹಾಕಿ ಹಾನಿಗೈದ ಘಟನೆ ನಡೆದಿದೆ.


ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಚೌತಿ ಪ್ರಯುಕ್ತ ಸಿಂಗಾರ ಮಾಡಿ ಸರಳ ರೀತಿಯಲ್ಲಿ ಗಣಪತಿ ಪ್ರತಿಷ್ಠೆ ಮಾಡಲಾಗಿತ್ತು. ನಂತರ ಗಣಪತಿ ವಿಸರ್ಜನೆಯೂ ನಡೆದಿದ್ದು, ಕಟ್ಟೆಯನ್ನು ಸಿಂಗರಿಸಿ ಹಾಗೆಯೇ ಬಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಟ್ಟೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಟ್ಟೆಯ ಒಂದು ಭಾಗಕ್ಕೆ ಹಾನಿ ಉಂಟಾಗಿದ್ದು, ಸ್ಥಳೀಯರು ಗಮನಕ್ಕೆ ಬರುತ್ತಲೇ ಪೋಲಿಸರಿಗೆ ದೂರು ನೀಡಿದ್ದಾರೆ. ನೆಲ್ಯಾಡಿ ಹೊರ ಠಾಣೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕಟ್ಟೆಯ ಸಮೀಪ ಮನೆಗಳು ಇಲ್ಲವಾಗಿದ್ದು, ಹಾನಿ ಘಟನೆ ಯಾರ ಗಮನಕ್ಕೂ ಬಂದಿಲ್ಲ.
Ganesha idol destroyed by miscreants in Uppinangady. Nelyadi police have reached the spot and are now investigating the case. The incident took place last night.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm