ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm