ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್‌ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm