ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್‌ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm