ಬ್ರೇಕಿಂಗ್ ನ್ಯೂಸ್
22-09-21 02:48 pm Headline Karnataka News Network ಕ್ರೈಂ
ಬೆಂಗಳೂರು, ಸೆ.22: 3 ತಿಂಗಳ ಹಿಂದೆ ಕೊರೊನಾದಿಂದ ತನ್ನ ಗಂಡನನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಪತ್ನಿ, 12 ವರ್ಷದ ಮಗಳನ್ನು ಸಾಯಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಾಯಿ ವರಲಕ್ಷ್ಮೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆ ವೇಳೆ ಹಿರಿಯ ಮಗಳೂ ದಿವ್ಯಾಗೂ ನೇಣು ಬಿಗಿದಿದ್ದಾರೆ. ಅದನ್ನು ಕಂಡು ಕಿರಿಯ ಮಗಳು ಮನೆ ಹೊರಗೆ ಬಂದು ಕಿರುಚಿಕೊಂಡಿದ್ದಾಳೆ. ತಕ್ಷಣ ಸ್ಥಳೀಯರು ತಾಯಿ ಮತ್ತು ಮಗಳು ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ದಿವ್ಯಾ(12) ಅಸುನೀಗಿದ್ದು, ವರಲಕ್ಷ್ಮೀ (38) ಸ್ಥಿತಿ ಗಂಭೀರವಾಗಿದೆ.
ಆಸ್ಪತ್ರೆಯಲ್ಲಿ ವರಲಕ್ಷ್ಮಿಗೆ ಚಿಕಿತ್ಸೆ ಮುಂದುವರಿದಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Woman depressed of husbands death due to covid kills daughter and attempts for suicide. Mother is said to be out of danger. A case has been registered at the Rajanakuntey Police station.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm