ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm