ಬ್ರೇಕಿಂಗ್ ನ್ಯೂಸ್
24-09-21 03:44 pm Headline Karnataka News Network ಕ್ರೈಂ
ಕಾರ್ಕಳ, ಸೆ 24: ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಸಲುಗೆ ಬೆಳೆಸಿದ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರಗೈದು ಬೆದರಿಸಿ, ಹಲ್ಲೆಗೈದ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸೆ.23ರಂದು ಯುವತಿ ಕಾರ್ಕಳದ ಬಂಗ್ಲೆಗುಡ್ಡೆಯ ನಿಯಾಜ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾಳೆ.
ಆರೋಪಿ ನಿಯಾಜ್ ಮೊಬೈಲ್ ನಂಬರ್ ಪಡೆದು ಕರೆ ಮಾಡಿದ್ದು , ಆನಂತರ ಸಲುಗೆ ಬೆಳೆಸಿಕೊಂಡಿದ್ದ. ಕಳೆದ ವರ್ಷ ಮೇ 30 ರಂದು ಬಂಗ್ಲೆಗುಡ್ಡೆಯಲ್ಲಿರುವ ತನ್ನ ಮನೆಗೆ ಯಾರೂ ಇಲ್ಲದ ಸಮಯ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆನಂತರವೂ ಅದೇ ರೀತಿ ಹಲವೆಡೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಮೊನ್ನೆ ಸೆ.23ರಂದು ತನ್ನ ಜೊತೆ ಬರಬೇಕೆಂದು ಬಲವಂತ ಪಡಿಸಿದ್ದಾನೆ.
ಬಳಿಕ ಕಾರ್ಕಳ ಬಸ್ ಸ್ಟಾಂಡ್‌ನಿಂದ ಮೋಟಾರ್ ಸೈಕಲಿನಲ್ಲಿ ಪತ್ತೊಂಜಿಕಟ್ಟೆ ಎಂಬಲ್ಲಿನ ಸಾಮಿಲ್ ಬಳಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ತನ್ನ ಬ್ಯಾಗಿನಲ್ಲಿದ್ದ ಮೊಬೈಲ್ ಫೋನನ್ನು ಕಸಿದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
Karkala Man flees after minor girl being raped case filed against accused under pocso act
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm