ಬ್ರೇಕಿಂಗ್ ನ್ಯೂಸ್
26-09-21 01:26 pm Headline Karnataka News Network ಕ್ರೈಂ
Photo credits : The Quint
ಮಧ್ಯಪ್ರದೇಶ, ಸೆ 26: ಅಪ್ರಾಪ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ವೋರ್ವರ ಮೇಲೆ ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಧ್ಯಪ್ರದೇಶದ ನಿಮುಚ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೂವತ್ತು ವರ್ಷದ ಮಹಿಳಾ ಕಾನ್‌ಸ್ಟೇಬಲ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಯುವಕ ನೋರ್ವನ ಜೊತೆಗೆ ಫೇಸ್‌ಬುಕ್‌ನಲ್ಲಿ ಮಹಿಳಾ ಕಾನ್‌ಸ್ಟೇಬಲ್‌ಗೆ ಪರಿಚಯವಾಗಿತ್ತು. ನಂತರ ವಾಟ್ಸಾಪ್‌ನಲ್ಲಿಯೂ ಇಬ್ಬರ ಮಾತುಕತೆ ಮುಂದುವರಿದಿತ್ತು. ಈ ನಡುವಲ್ಲೇ ಆರೋಪಿ ತಮ್ಮ ಬರ್ತಡೇ ಪಾರ್ಟಿಗೆ ಮಹಿಳಾ ಕಾನ್‌ಸ್ಟೇಬಲ್‌ನ್ನು ಮನೆಗೆ ಆಹ್ವಾನಿಸಿದ್ದ. ಮನೆಗೆ ಹೋಗಿ ಬರ್ತಡೇ ಪಾರ್ಟಿ ಮುಗಿದ ನಂತರದಲ್ಲಿ ಆರೋಪಿ ತನ್ನ ತಮ್ಮ ಹಾಗೂ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ನೀಚ ಕೃತ್ಯದ ಬೆನ್ನಲ್ಲೇ ಆರೋಪಿಯ ತಾಯಿ ಹಾಗೂ ಮತ್ತೋರ್ವ ಸಂಬಂಧಿ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಕಾನ್‌ಸ್ಟೇಬಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಇದೀಗ ನಾಗರೀಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ನಿಮುಚ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹಾಗೂ ಆತನ ತಾಯಿಯನ್ನು ಬಂಧಿಸಿದ್ದಾರೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
A woman police constable was allegedly gang-raped by three men in Madhya Pradesh’s Neemuch district, who shot a video of the act and threatened to kill her. The main accused and his mother have been arrested, while three others are absconding, said Anuradha Girwal, in-charge of the women police station.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm