ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm